ಬ್ಯಾಡಗಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಂಗಳವಾರ 3,017 ಕ್ವಿಂಟಲ್ ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ಮತ್ತೆ ಹೆಚ್ಚಳವಾಗಿದೆ.

ಕಳೆದ ಸೋಮವಾರ ಮಾರುಕಟ್ಟೆಗೆ 1,615 ಕ್ವಿಂಟಲ್ ಮೆಣಸಿನಕಾಯಿ ಆವಕವಾಗಿತ್ತು. ಮಂಗಳವಾರ ತೇವಾಂಶ ಹೆಚ್ಚಿರುವ ಹಾಗೂ ಕನಿಷ್ಢ ಗುಣಮಟ್ಟ ಹೊಂದಿರದ 32 ಲಾಟ್‌ಗಳಿಗೆ ಟೆಂಡರ್ ನಮೂದಿಸಿಲ್ಲ. 10 ಚೀಲ ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹56,500ರಂತೆ, 25 ಚೀಲ ಕಡ್ಡಿ ಮೆಣಸಿನಕಾಯಿ ₹51,129ರಂತೆ ಹಾಗೂ ಗುಂಟೂರ ತಳಿ ₹18,729ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿವೆ.

ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹40,509, ಕಡ್ಡಿ ಮೆಣಸಿನಕಾಯಿ ₹31,269 ಹಾಗೂ ಗುಂಟೂರು ತಳಿ ₹16,509ರಂತೆ ಮಾರಾಟವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.