ಹಾವೇರಿ: ರಾಜ್ಯದ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳಿಗೆ ಸರ್ಕಾರ ತಕ್ಷಣವೇ ಸ್ಪಂದಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಹಾವೇರಿಯ ಜಿ.ಎಚ್ ಕಾಲೇಜು ಆವರಣದಲ್ಲಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು.

ಜಿಲ್ಲಾ ಸಂಚಾಲಕ ಗಂಗಾಧರ ಕುಲಕರ್ಣಿ ಮಾತಾನಾಡಿ, ‘ರಾಜ್ಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುವು ಮಾಡಿಕೊಡಬೇಕು. ಹಾಸ್ಟೆಲ್ನಲ್ಲಿ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಬೇಕು. ಎಲ್ಲಾ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳಿಗೆ ತಕ್ಷಣ ವಿದ್ಯಾರ್ಥಿ ವೇತನವನ್ನು ನೀಡಬೇಕು’ ಎಂದು ಆಗ್ರಹಿಸಿದರು.

ತಾಲೂಕು ಸಂಚಾಲಕರಾದ ವಿಶ್ವನಾಥ್, ತಾಲ್ಲೂಕು ಸಹ ಸಂಚಾಲಕ ಮೇಘನಾಥ, ನಗರ ಸಹ ಕಾರ್ಯದರ್ಶಿ ಪ್ರವೀಣ್ ಅಂಗರಗಟ್ಟಿ , ಪ್ರಸನ್ನ ಕೋರಿ, ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.