ಶುಕ್ರವಾರ, 15 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಗ್ಗಾವಿ ಉಪಚುನಾವಣೆ: ‘ಕಮಲ’ದ ಕೋಟೆಯಲ್ಲಿ ಮೇಲಾಗುತ್ತಾ ‘ಕೈ’

ಶೇ 80.78ರಷ್ಟು ಮತದಾನ; ಮತಗಟ್ಟೆವಾರು ಗೆಲುವು– ಸೋಲಿನ ಚರ್ಚೆ
Published : 15 ನವೆಂಬರ್ 2024, 4:31 IST
Last Updated : 15 ನವೆಂಬರ್ 2024, 4:31 IST
ಫಾಲೋ ಮಾಡಿ
Comments
ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ ಅವರು ಕಾರ್ಯಕರ್ತರ ಜೊತೆ ಕಾಲ ಕಳೆದರು
ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ ಅವರು ಕಾರ್ಯಕರ್ತರ ಜೊತೆ ಕಾಲ ಕಳೆದರು
ಹಾವೇರಿ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿರುವ ಮತಯಂತ್ರಗಳ ಭದ್ರತಾ ಕೊಠಡಿ ಬಳಿ ಬಿಎಸ್‌ಎಫ್‌ ಯೋಧರು ಗುರುವಾರ ಭದ್ರತೆ ಒದಗಿಸಿದರು
ಹಾವೇರಿ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿರುವ ಮತಯಂತ್ರಗಳ ಭದ್ರತಾ ಕೊಠಡಿ ಬಳಿ ಬಿಎಸ್‌ಎಫ್‌ ಯೋಧರು ಗುರುವಾರ ಭದ್ರತೆ ಒದಗಿಸಿದರು
ಬಸವರಾಜ ಬೊಮ್ಮಾಯಿ ಅವರ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಅವರ ಕೆಲಸವನ್ನು ಮೆಚ್ಚಿ ಜನರು ಭರತ್‌ ಅವರಿಗೆ ಹೆಚ್ಚು ಮತ ಹಾಕಿದ್ದಾರೆ. ಬಿಜೆಪಿ ಗೆಲ್ಲಲಿದೆ.
–ಅರುಣಕುಮಾರ ಪೂಜಾರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ
ಶಿಗ್ಗಾವಿ ಕ್ಷೇತ್ರದಲ್ಲಿ ಬದಲಾವಣೆ ಬಯಸುತ್ತಿರುವ ಜನರು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಕೈ ಅಭ್ಯರ್ಥಿ ಗೆಲುವು ನಿಶ್ಚಿತ.
–ಸಂಜೀವಕುಮಾರ ನೀರಲಗಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT