ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿರುವ ಹಿನ್ನೆಲೆಯಲ್ಲಿ, ಇಬ್ಬರು ಮುಖಂಡರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಜಿಲ್ಲಾ ಘಟಕದ ಅಧ್ಯಕ್ಷ ಅರುಣಕುಮಾರ ಪೂಜಾರ ಅವರು ಆದೇಶ ಹೊರಡಿಸಿದ್ದಾರೆ.

‘ಶ್ರೀಕಾಂತ ದುಂಡಿಗೌಡ್ರ ಹಾಗೂ ಸಂಗಮೇಶ ಕಂಬಾಳಿಮಠ ಅವರು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ. ಹೀಗಾಗಿ, ಇಬ್ಬರನ್ನೂ ಮುಂದಿನ 6 ವರ್ಷಗಳವರೆಗೆ ಬಿಜೆಪಿಯಿಂದ ಉಚ್ಛಾಟಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

‘ಬಿಜೆಪಿಯ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರ ಆದೇಶದ ಮೇರೆಗೆ ಈ ಆದೇಶ ಹೊರಡಿಸಲಾಗಿದೆ’ ಎಂದು ಉಲ್ಲೇಖಿಸಲಾಗಿದೆ.
.ಶಿಗ್ಗಾವಿ ಉಪ ಚುನಾವಣೆ: ಅಹಿಂದ ಶಕ್ತಿ– ಪೈಲ್ವಾನ್ ಪಠಾಣ ಗೆದ್ದ ಕುಸ್ತಿ!.ಶಿಗ್ಗಾವಿ ಉಪಚುನಾವಣೆ | ಗೆದ್ದು ಬೀಗಿದ ಕಾಂಗ್ರೆಸ್: ಮುಗ್ಗರಿಸಿದ ಬಿಜೆಪಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.