ಹಾವೇರಿ: ‘ಅಲ್ಪಸಂಖ್ಯಾತ ಸಮುದಾಯದ ಸಾಮಾನ್ಯ ಕುಟುಂಬದ ನನ್ನನ್ನು ಜನರು ಗೆಲ್ಲಿಸಿದ್ದಾರೆ. ಈ ಮೂಲಕ ಇಡೀ ದೇಶದಕ್ಕೆ ಭಾವ್ಯಕ್ಯತೆ ಸಂದೇಶ ಸಾರಿದ್ದಾರೆ’ ಎಂದು ವಿಜೇತ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ ಹೇಳಿದರು.

ಮತ ಎಣಿಕೆ ಕೇಂದ್ರದಲ್ಲಿ ಗೆಲುವಿನ ಪ್ರಮಾಣ ಪತ್ರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸೇವೆಗೆ ಅವಕಾಶ ಮಾಡಿಕೊಟ್ಟ ಮತದಾರರಿಗೆ ಧನ್ಯವಾದಗಳು’ ಎಂದು ಹೇಳಿದರು.
.ಶಿಗ್ಗಾವಿ ಉಪ ಚುನಾವಣೆ: ಗೆದ್ದು ಬೀಗಿದ ಕಾಂಗ್ರೆಸ್– ಕೈ ಸುಟ್ಟುಕೊಂಡ ಬೊಮ್ಮಾಯಿ!.
‘ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಕಾಂಗ್ರೆಸ್ನ ಪ್ರತಿಯೊಬ್ಬ ನಾಯಕರು ಹಾಗೂ ಸಾಮಾನ್ಯ ಕಾರ್ಯಕರ್ತರು ನನ್ನ ಪರ ನಿಂತು ಗೆಲ್ಲಿಸಿದ್ದಾರೆ’ ಎಂದರು.

‘ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯ, ಉದ್ಯೋಗದ ಸಮಸ್ಯೆ ಹೆಚ್ಚಿದೆ. ಈ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ’ ಎಂದು ತಿಳಿಸಿದರು.
.ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಸೋಲು–ಗೆಲುವಿನ ಲೆಕ್ಕಾಚಾರ, ಎತ್ತುಗಳ ‘ಬೆಟ್ಟಿಂಗ್’.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.