ಕಲಬುರಗಿ: ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿಯ 2ನೇ ವಾರ್ಷಿಕ ಪರೀಕ್ಷೆಯು ಇದೇ 29ರಿಂದ ಮೇ 16ರವರೆಗೆ ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮ ಹಾಗೂ ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ.

‘ಕಲಬುರಗಿ ನಗರದಲ್ಲಿ 11, ಆಳಂದ, ಅಫಜಲಪುರ, ಚಿತ್ತಾಪುರದಲ್ಲಿ ತಲಾ 2 ಹಾಗೂ ಜೇವರ್ಗಿ, ಚಿಂಚೋಳಿ, ಸೇಡಂನಲ್ಲಿ ತಲಾ ಒಂದೊಂದು ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.