ಕಲಬುರಗಿ: ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ, ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯ ತಹಶೀಲ್ದಾರ್ ಮಹಾಂತೇಷ ಮುಡಬಿ ಅವರು ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸಮರ್ಪಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣ ಕಮಕನೂರ, ಕೋಲಿ ಸಮಾಜ ಮುಖಂಡರಾದ ಶಿವಶರಣಪ್ಪ ಕೋಬಾಳ, ಬಾಬುರಾವ ಕೋಬಾಳ, ಸಂದೇಶ ಕಮಕನೂರ, ಶಾಂತಪ್ಪ ಕೂಡಿ, ವಿಶ್ವರಾಧ್ಯ ಹಳ್ಳಿ, ರಾಯಪ್ಪ ಹೊನಗುಂಟಿ, ಶ್ಯಾಮರಾಯ ಸುಲ್ತಾನಪೂರ, ರಾಮಪ್ಪ ಹೊನಗುಂಟಿ, ಉದಯ ಹೊನಗುಂಟಿ, ಸುಖದೇವ ಕೋಗನೂರ, ಅನಿಲಕೂಡಿ, ಶ್ರೀಕಾಂತ ಆಲೂರ, ಮಲ್ಲುಕೂಡಿ, ಅಶೋಕ ಬಿದನೂರ, ಆಕಾಶ ತಳವಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.