ಕಲಬುರ್ಗಿ: ಪ್ರವಾಹ ಪರಿಸ್ಥಿತಿಯನ್ನು ಅರಿಯಲು ವೈಮಾನಿಕ ಸಮೀಕ್ಷೆಗಾಗಿ ಬಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸಭೆ ನಡೆಸಿದರು.

ಕಲಬುರ್ಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಅವರಿಗೆ ವಿವರಿಸಿದರು

ಗೃಹಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ್ ಸಭೆಯಲ್ಲಿ ಭಾಗವಹಿಸಿದ್ದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.