ಕಲಬುರ್ಗಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಹೆರೂರ್ ( ಬಿ) ಗ್ರಾಮದಲ್ಲಿ ಜೂನ್ 22ರಂದು ಗ್ರಾಮ ವಾಸ್ತವ್ಯ ಮಾಡುತ್ತಿರುವುದರಿಂದ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾಮದಲ್ಲಿ ಸ್ಥಳ ಪರಿಶೀಲನೆ ಮಾಡಿದರು.

ಮುಖ್ಯಮಂತ್ರಿ ಅವರ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮ, ಭದ್ರತೆ ಇತ್ಯಾದಿ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಂ.ವೈ. ಪಾಟೀಲ, ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಟಿನ್ ಮಾರ್ಬನ್ಯಾಂಗ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಸತೀಶ್ ಕೆ.ಎಚ್. ಸೇರಿದಂತೆ ಮತ್ತಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.