ಕಲಬುರ್ಗಿ: ‘ವಿರೋಧ ಪಕ್ಷಗಳ ನಾಯಕರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದು ಭಯದ ವಾತಾವರಣ ಸೃಷ್ಟಿಸುವ ತಂತ್ರ. ಚುನಾವಣೆಯಲ್ಲಿ ಈ ನಾಯಕರು ಕೆಲಸ ಮಾಡದಂತೆ ಹೆದರಿಸಿ ಚುನಾವಣೆ ಗೆಲ್ಲುವ ತಂತ್ರವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡುತ್ತಿದೆ’ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ಜೆಡಿಎಸ್ ಮುಖಂಡರ ಮನೆ ಮೇಲೆ ನಡೆದ ಐಟಿ ದಾಳಿ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಅವರು, ‘ಅನೇಕ ನಾಯಕರನ್ನು ಹೆದರಿಸಿ, ಬೆದರಿಸಿ ಅವರ ಮೇಲೆ ಮಾನಸಿಕ ಒತ್ತಡ ಹೇರುವ ಕಲುಷಿತ ವಾತಾವರಣವನ್ನು ಮೋದಿ ಸೃಷ್ಟಿಸುತ್ತಿದ್ದಾರೆ’ ಎಂದು ದೂರಿದರು.

‘ಚುನಾವಣೆ ಘೋಷಣೆಗೂ ಮುನ್ನ ದಾಳಿ ನಡೆಸಲು ಇವರಿಗೆ ಸಮಯ ಇರಲಿಲ್ಲವೇ? ಮತಕ್ಕಾಗಿ ಇಂತಹ ತಂತ್ರ ಪ್ರಯೋಗ ಸರಿಯಲ್ಲ. ನೀವು ಎಷ್ಟೇ ಹೆದರಿಸುವ ತಂತ್ರ ಅನುಸರಿಸಿದರೂ ಜನರು ತಮ್ಮ ನಿಲುವು ಬದಲಿಸುವುದಿಲ್ಲ. ತಮ್ಮ ಮನಸ್ಸಿನಲ್ಲಿರುವುದನ್ನು ಮತದಾನದ ದಿನ ವ್ಯಕ್ತಪಡಿಸುತ್ತಾರೆ’ ಎಂದರು.

‘ಸಿಬಿಐಯನ್ನು ದುರುಪಯೋಗ ಪಡಿಸಿಕೊಂಡು ರಾಜಕೀಯ ಮಾಡಿದ್ದೀರಿ ಎಂದು ನಾನು ಲೋಕಸಭೆಯಲ್ಲಿಯೇ ಮೋದಿ ಅವರಿಗೆ ಹೇಳಿದ್ದೇನೆ. ಇಂತ ಹೆದರಿಸುವ ಯತ್ನವನ್ನು ಅವರು ಬಿಡಬೇಕು’ ಎಂದು ಆಗ್ರಹಿಸಿದರು.

ಇನ್ನಷ್ಟು ಓದು

ಐಟಿ ಮುಖ್ಯಸ್ಥ ಬಿಜೆಪಿಗೆ ಸೇರಲಿ: ಹಾಸನದಲ್ಲಿ ಹರಿಹಾಯ್ದ ಜೆಡಿಎಸ್ ನಾಯಕ ರೇವಣ್ಣ

ಹಾಸನ ಜಿಲ್ಲೆಯ ವಿವಿಧೆಡೆ ರೇವಣ್ಣ ಆಪ್ತರ ಮನೆ ಮೇಲೆ ಐಟಿ ದಾಳಿ

ಬೆಂಗಳೂರಿನಲ್ಲಿ ಏಕಕಾಲಕ್ಕೆ 15ಕ್ಕೂ ಹೆಚ್ಚು ಕಡೆ ಐಟಿ ದಾಳಿ

ಗುರುವಾರಐಟಿ ದಾಳಿ ಸಾಧ್ಯತೆ–ಎಚ್.ಡಿ.ಕುಮಾರಸ್ವಾಮಿ

ಇದು ಮೋದಿ ಮಾಡಿದ ಅಸಲಿ ‘ಸರ್ಜಿಕಲ್ ಸ್ಟ್ರೈಕ್’: ಐಟಿ ದಾಳಿಗೆ ಎಚ್ಡಿಕೆ ವ್ಯಂಗ್ಯ

ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಪುಟ್ಟರಾಜು ಮನೆ ಮೇಲೆ ಐಟಿ ದಾಳಿ

ಐಟಿ ದಾಳಿಗೂ ನನಗೂ ಸಂಬಂಧವಿಲ್ಲ, ಜೆಡಿಎಸ್ ದೌರ್ಜನ್ಯ ಮೇರೆ ಮೀರಿದೆ: ಸುಮಲತಾ

ಕನಕಪುರ ತಾಲ್ಲೂಕು ಕಚೇರಿಯಲ್ಲಿ ಐಟಿಯಿಂದ ಡಿಕೆ ಸೋದರರ ಆಸ್ತಿ ವಿವರ ಪರಿಶೀಲನೆ

ಮೋದಿ ವಿರುದ್ಧ ದೀದಿ ಸಡ್ಡು; ಧರಣಿ ಸ್ಥಳದಲ್ಲೇ ಸಂಪುಟ ಸಭೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.