ಕಲಬುರಗಿ: ನಗರದ ಬಸವ ಸಿರಿ ತರಬೇತಿ ಕೇಂದ್ರದ ವತಿಯಿಂದ ಫೆ.21 ರಿಂದ 45 ದಿನಗಳ ಕಾಲ ಪ್ರತಿದಿನ ಸಂಜೆ 5ಕ್ಕೆ ಉಚಿತ ಸ್ಪೋಕನ್ ಇಂಗ್ಲಿಷ್ ಮತ್ತು ವ್ಯಾಕರಣ ತರಬೇತಿ ಹಾಗೂ ಒಂದು ವಾರ ಪ್ರತಿದಿನ ಬೆಳಿಗ್ಗೆ 10 ರಿಂದ 11 ಮತ್ತು ಮಧ್ಯಾಹ್ನ 4 ರಿಂದ ಸಂಜೆ 5 ರವರೆಗೆ ಉಚಿತವಾಗಿ ಕಂಪ್ಯೂಟರ್ ತರಬೇತಿ ನೀಡಲಾಗುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ ಗರೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರು ನಗರದ ಎಸ್ವಿಪಿ ವೃತ್ತದ ಬಳಿ ಇರುವ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9845077192, 9242981111 ಅನ್ನು ಸಂಪರ್ಕಿಸಬಹುದು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.