ಕಲಬುರ್ಗಿ: ವೇತನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಸಾರಿಗೆ ಸಂಸ್ಥೆಗಳ ನೌಕರರು ನಡೆಸುತ್ತಿರುವ ಅನಿರ್ದಿಷ್ಟ ಅವಧಿಯ ಮುಷ್ಕರದ ನಿಮಿತ್ತ ಯಾವೊಬ್ಬ ಸಿಬ್ಬಂದಿಯೂ ಕರ್ತವ್ಯಕ್ಕೆ ಹಾಜರಾಗಲಿಲ್ಲ.

ಇದರಿಂದಾಗಿ ಸಾರಿಗೆ ಸಂಸ್ಥೆ ಬಸ್ಸಂಚಾರ ಸಂಪೂರ್ಣ ಸ್ತಬ್ದವಾಗಿದೆ. ಆಯ್ದ ಮಾರ್ಗಗಳಲ್ಲಿ ಖಾಸಗಿ ಬಸ್ ಸಂಚಾರ ಆರಂಭಗೊಂಡಿದೆ. ಮುಷ್ಕರದ ಮಾಹಿತಿ ಇದ್ದುದರಿಂದ ನಿಲ್ದಾಣದಲ್ಲಿಪ್ರಯಾಣಿಕರ ಸಂಖ್ಯೆಯೂ ಕಡಿಮೆ ಇದೆ.

ಕೆಲಖಾಸಗಿ ಬಸ್ಗಳು ಹುಮನಾಬಾದ್-ಬೀದರ್, ಬಳ್ಳಾರಿ ಮಾರ್ಗದಲ್ಲಿ ಸಂಚಾರ ನಡೆಸಿದವು.

ಸಾಧ್ಯವಾದಷ್ಟು ಮಾರ್ಗಗಳಲ್ಲಿ ಸಾರಿಗೆ ಸಂಸ್ಥೆ ಬಸ್ ಓಡಿಸಲು ಸಂಸ್ಥೆ ಅಧಿಕಾರಿಗಳು ಪ್ರಯತ್ನ ಮುಂದುವರಿಸಿದ್ದಾರೆ. ಆದರೆ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ.

ಬಾಗಲಕೋಟೆ: ಜಿಲ್ಲೆಯಾದ್ಯಂತ ಬಸ್ ಬಂದ್-ಪ್ರಯಾಣಿಕರ ಪರದಾಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.