ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಂಚೋಳಿ: ಬೆಳೆ ವಿಮೆ ನೋಂದಣಿಗೆ ನಿರಾಸಕ್ತಿ!

ಕಳೆದ ವರ್ಷಕ್ಕಿಂತ 10,230 ನೋಂದಣಿ ಕಡಿಮೆ
Published : 13 ಅಕ್ಟೋಬರ್ 2023, 5:00 IST
Last Updated : 13 ಅಕ್ಟೋಬರ್ 2023, 5:00 IST
ಫಾಲೋ ಮಾಡಿ
Comments
ಚಿಂಚೋಳಿ ತಾಲ್ಲೂಕಿನ ಗೌಡನಹಳ್ಳಿಯಲ್ಲಿ ತೊಗರಿ ಬೆಳೆ ಹಾನಿಯಾಗಿರುವುದು
ಚಿಂಚೋಳಿ ತಾಲ್ಲೂಕಿನ ಗೌಡನಹಳ್ಳಿಯಲ್ಲಿ ತೊಗರಿ ಬೆಳೆ ಹಾನಿಯಾಗಿರುವುದು
ಚಿಂಚೋಳಿ ತಾಲ್ಲೂಕಿನಲ್ಲಿ ಕಳೆದ ವರ್ಷ 31372 ರೈತರು ವಿಮೆ ನೋಂದಣಿ ಮಾಡಿಸಿದ್ದರು. ಪ್ರಸಕ್ತ ವರ್ಷ ಈ ಸಂಖ್ಯೆ 19693ಕ್ಕೆ ಕುಸಿದಿದೆ. ಕಳೆದ ವರ್ಷ ರೈತರಿಗೆ ನಿರೀಕ್ಷಿತ ಪರಿಹಾರ ಸಿಕ್ಕಿಲ್ಲ ಎಂಬ ಬೇಸರವಿದೆ.
- ವೀರಶೆಟ್ಟಿ ರಾಠೋಡ್, ಸಹಾಯಕ ನಿರ್ದೆಶಕರು ಕೃಷಿ ಇಲಾಖೆ ಚಿಂಚೋಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT