ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಕನ್ನಡ’ ಕಚೇರಿಯಲ್ಲಿ ಸಿಬ್ಬಂದಿ ಕೊರತೆ

ಸಹಾಯಕ ನಿರ್ದೇಶಕರಿಗೆ ರಾಯಚೂರು ಕಚೇರಿಯ ಪ್ರಭಾರ: ಇಬ್ಬರೇ ಸಿಬ್ಬಂದಿ ಎಲ್ಲ ಕೆಲಸ ನಿರ್ವಹಿಸಬೇಕಾದ ಅನಿವಾರ್ಯತೆ
Published : 11 ಅಕ್ಟೋಬರ್ 2024, 6:51 IST
Last Updated : 11 ಅಕ್ಟೋಬರ್ 2024, 6:51 IST
ಫಾಲೋ ಮಾಡಿ
Comments
ಡಿ ಗ್ರೂಪ್‌ ನೌಕರರು ನಿವೃತ್ತರಾದ ಬಳಿಕ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಇರುವ ಸಿಬ್ಬಂದಿಯನ್ನು ಬಳಸಿಕೊಂಡು ಅಚ್ಚುಕಟ್ಟಾಗಿ ಕೆಲಸ ಮಾಡುತ್ತಿದ್ದೇವೆ
ದತ್ತಪ್ಪ ಸಾಗನೂರು ಸಹಾಯಕ ನಿರ್ದೇಶಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಪುಸ್ತಕ ಓದುವ ಸಂಸ್ಕೃತಿ ಕಡಿಮೆಯಾಗುತ್ತಿದೆ. ಸಾಹಿತ್ಯದ ಓದಿಗೆ ಉತ್ತೇಜನ ನೀಡಬೇಕಾಗಿರುವುದು ಇಲಾಖೆಯ ಜವಾಬ್ದಾರಿ. ಪುಸ್ತಕ ಮಳಿಗೆ ತೆರೆಯುವಂತಾಗಬೇಕು
ಪವನ್ ಸಾಹಿತ್ಯಾಸಕ್ತ ಹೀರಾಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT