ಕಲಬುರ್ಗಿ: ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸುತ್ತಿರುವುದು ಸ್ವಾಗತಾರ್ಹ. ಈ ಯೋಜನೆಯನ್ನು ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಹಣಮಂತ ಎಚ್.ಎಸ್. ಕಾರ್ಯದರ್ಶಿ ಈರಣ್ಣ ಇಸಬಾ, ಸ್ನೇಹಾ ಕಟ್ಟಿಮನಿ, ಶಿಲ್ಪಾ ಕೋಗನೂರ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.