ಸೋಮವಾರಪೇಟೆ: ಇಲ್ಲಿನ ಅಪ್ಪು ಅಭಿಮಾನಿಗಳ ಬಳಗದಿಂದ ಗೋಣಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಹೆಸರು ದಾಖಲಿಸಿದ ಪ್ರೇಕ್ಷಾ, ದುಂಡಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷಾ, ಆಟೊ ಚಾಲಕ ಮುನೀರ್, 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಾದ ಧೃವ, ಲಿಸ್ಮಾ, ಮೋಹನ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಪ್ಪು ಅಭಿಮಾನಿಗಳ ಬಳಗದ ಅಧ್ಯಕ್ಷ ಅಬ್ಬೂರುಕಟ್ಟೆ ರವಿಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ನೇರುಗಳಲೆ ಗ್ರಾ.ಪಂ. ಅಧ್ಯಕ್ಷ ವಿನೋದ್ ಕುಮಾರ್, ಸದಸ್ಯ ಶಿವದಾಸ್, ಪ್ರಮುಖರಾದ ಆಡಿನಾಡೂರು ವಿ.ಎಂ. ವಿಜಯ್, ಅಬ್ಬೂರುಕಟ್ಟೆ ಎಸ್.ಎಂ. ಡಿಸಿಲ್ವಾ, ರುಬೀನಾ, ಮಾಜೀ ಸೈನಿಕ ಗಣೇಶ್ ಸೇರಿದಂತೆ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.