ಗೋಣಿಕೊಪ್ಪಲು: ‘ಮಡಿಕೇರಿ ನಗರಸಭೆ ಸದಸ್ಯ, ಕೊಡವ ಸಮಾಜದ ನಿರ್ದೇಶಕ ಕಾಳಚಂಡ ಅಪ್ಪಣ್ಣ ಅವರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು’ ಎಂದು ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಒತ್ತಾಯಿಸಿದರು.

‘ಕೊಡವ ಸಮಾಜದ ಆಡಳಿತ ಮಂಡಳಿ ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, ಜನಪ್ರತಿನಿಧಿಯಾಗಿರುವ ಅಪ್ಪಣ್ಣ ಅವರ ಮೇಲೆ ದುಷ್ಕರ್ಮಿಗಳು ಹಾಡಹಗಲೇ ನಡು ರಸ್ತೆಯಲ್ಲಿ ಹಲ್ಲೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಇಂತಹವರ ಮೇಲೆ ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.