ಸೋಮವಾರಪೇಟೆ: ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜೇಸಿಐ ಸೋಮವಾರಪೇಟೆ ಪುಷ್ಪಗಿರಿ, ಕೊಡಗು ಜಿಲ್ಲಾ ರಕ್ತ ನಿಧಿ ಘಟಕ ಹಾಗೂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸೋಮವಾರಪೇಟೆ ಸಂಯುಕ್ತ ಆಶ್ರಯ ಹಾಗೂ ಯಡೂರಿನ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ಸಹಕಾರದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಸನ್ಮಾನ ಕಾರ್ಯಕ್ರಮ ಇದೇ 11ರಂದು ನಡೆಯಲಿದೆ.

ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಳಿಗ್ಗೆ 10ಕ್ಕೆ ನಡೆಯುವ ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ. ಗೋಪಾಲಕೃಷ್ಣ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ನವೀನ್ ಕುಮಾರ್, ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಧನಲಕ್ಷ್ಮಿ, ತಾಲ್ಲೂಕು ಆರೋಗ್ಯಾಧಿಕಾರಿ ಇಂದೂಧರ್ ಪಾಲ್ಗೊಳ್ಳಲಿದ್ದಾರೆ ಎಂದು ಜೇಸಿ ಸಂಸ್ಥೆಯ ಅಧ್ಯಕ್ಷ ವಸಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.