ಸುಂಟಿಕೊಪ್ಪ (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ ಏಳನೇ ಹೊಸಕೋಟೆಯ ಮೆಟ್ನಳ್ಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿತು.

ರಸ್ತೆಯ ಮಧ್ಯದಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಇಡುತ್ತಾ ನಿಧನಾಗತಿಯಲ್ಲಿ ನಡೆಯುತ್ತಿತ್ತು. ಇದರಿಂದ ವಾಹನ ಸವಾರರು ಕೆಲ ಹೊತ್ತಿನವರೆಗೂ ನಿಂತು ನಂತರ ಮುಂದೆ ಸಾಗಿದರು.

ಏಳನೇ ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಹಲವು ದಿನಗಳಿಂದ ಕಾಡಾನೆಗಳು ನಡೆದಾಡುತ್ತಿದ್ದು, ವಾಹನ ಸವಾರರಲ್ಲಿ ಆತಂಕ ಮೂಡಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.