ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಶಾಲನಗರ: ಗಣಪತಿ ದೇವಾಲಯದ ರಥೋತ್ಸವಕ್ಕೆ ದಿನಗಣನೆ

ಭರದಿಂದ ನಡೆದಿದೆ ಸಿದ್ಧತಾ ಕಾರ್ಯ, ಸಾವಿರಾರು ಮಂದಿ ಭಾಗಿಯಾಗುವ ನಿರೀಕ್ಷೆ
Published : 17 ನವೆಂಬರ್ 2024, 5:16 IST
Last Updated : 17 ನವೆಂಬರ್ 2024, 5:16 IST
ಫಾಲೋ ಮಾಡಿ
Comments
ಕುಶಾಲನಗರ ಗಣಪತಿ ದೇವಾಲಯಕ್ಕೆ ಮಾಡಿರುವ ವಿದ್ಯುತ್ ದೀಪಾಲಂಕಾರ
ಕುಶಾಲನಗರ ಗಣಪತಿ ದೇವಾಲಯಕ್ಕೆ ಮಾಡಿರುವ ವಿದ್ಯುತ್ ದೀಪಾಲಂಕಾರ
ಶ್ರೀ ಗಣಪತಿ ದೇವರ ವಿಗ್ರಹಕ್ಕೆ ವಿವಿಧ ಪುಷ್ಪ ಗಳಿಂದ ಅಲಂಕಾರ
ಶ್ರೀ ಗಣಪತಿ ದೇವರ ವಿಗ್ರಹಕ್ಕೆ ವಿವಿಧ ಪುಷ್ಪ ಗಳಿಂದ ಅಲಂಕಾರ
ರಥೋತ್ಸವಕ್ಕೆ ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಮೈಸೂರು ಜಿಲ್ಲೆಯ ಗಡಿ ಭಾಗದ ಗ್ರಾಮಗಳ ಸಹಸ್ರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ
–ಎಂ.ಕೆ.ದಿನೇಶ್ ಅಧ್ಯಕ್ಷರು ದೇವಾಲಯ ಸಮಿತಿ.
ಪ್ರತಿ ವರ್ಷದ ರೂಢಿಯಂತೆ ಈ ಬಾರಿ ಸೇವಾರ್ಥದಾರರ ಬದಲಿಗೆ ಆಡಳಿತ ಮಂಡಳಿ ವತಿಯಿಂದಲೇ ಬಾಣಸಿಗರನ್ನು ಏರ್ಪಡಿಸಿ ಅವರಿಂದಲೇ ನೈವೇದ್ಯ ಪ್ರಸಾದ ತಯಾರಿಕೆಗೆ ಒತ್ತು ನೀಡಲಾಗಿದೆ
–ಆರ್.ಕೆ.ನಾಗೇಂದ್ರಬಾಬು ಪ್ರಧಾನ ಅರ್ಚಕ‌ ಗಣಪತಿ ದೇವಾಲಯ
ಈ ಬಾರಿ 13 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸ್ಥಳೀಯ ಪ್ರತಿಭೆಗಳು ಒಳಗೊಂಡಂತೆ ಪ್ರಸಿದ್ಧ ಕಲಾವಿದರು‌ ಭಾಗಿಯಾಗಲಿದ್ದಾರೆ
–ವಿ.ಪಿ.ಶಶಿಧರ್ ಸಂಚಾಲಕ ಸಾಂಸ್ಕೃತಿಕ ಸಮಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT