ಕುಶಾಲನಗರ: ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಆಸ್ಪತ್ರೆಗಳು ಪ್ರಯೋಗಾಲಯಗಳು ಮನೋರಂಜನ ಕೇಂದ್ರಗಳು, ಶಾಲಾ ಕಾಲೇಜು ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಕನಿಷ್ಠ ಶೇ 60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಸಬೇಕು ಎಂದು ಪಿಡಿಒ ಸುಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ 2024 ಅನ್ವಯಈ ನಿಯಮ ಜಾರಿಗೆ ಬಂದಿದೆ. ಯಾವುದೇ ವ್ಯಕ್ತಿಗಳು ಈ ವಿಧೇಯಕದ ಉಪಬಂಧಗಳನ್ನು ಪಾಲಿಸಲು ವಿಫಲವಾದಲ್ಲಿ ಮೊದಲನೆಯ ಬಾರಿಗೆ ₹ 5 ಸಾವಿರ ದಂಡ, ಎರಡನೇ ಬಾರಿಗೆ ₹10 ಸಾವಿರ ದಂಡ ಹಾಗೂ ಮೂರನೇ ಬಾರಿ ₹ 20 ಸಾವಿರ ದಂಡ ವಿಧಿಸಲಾಗುತ್ತದೆ. ಪರವಾನಗಿಯನ್ನು ಸಹ ರದ್ದುಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.