ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ, ಮಳೆ ಗುರುವಾರ ರಾತ್ರಿ ಇಡಿ ಸುರಿದಿದ್ದು, ಶುಕ್ರವಾರ ಬೆಳಿಗ್ಗೆಯೂ ಮುಂದುವರಿದಿದೆ.

ಹಾರಂಗಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ 20 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿತ್ತು.
.ಭಾರಿ ಮಳೆ: ಮಡಿಕೇರಿ- ಚೆಟ್ಟಳ್ಳಿ ರಸ್ತೆಯಲ್ಲಿ ಮಣ್ಣು ಕುಸಿತ.
ಜೋರು ಗಾಳಿ ಬೀಸುತ್ತಿರುವುದರಿಂದ ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಮೇಲೆ ಮರ ಬಿದ್ದು ಹಾನಿಯಾಗಿದೆ.

ನಾಪೋಕ್ಲು- ಭಾಗಮಂಡಲ ರಸ್ತೆಯಲ್ಲಿ ಒಂದೂವರೆ ಅಡಿ ನೀರು ಹರಿಯುತ್ತಿದೆ.

ಸಿದ್ದಾಪುರ- ವಿರಾಜಪೇಟೆ ರಸ್ತೆಯಲ್ಲಿ ಕಾರಿನ ಮೇಲೆ ಮರ ಬಿದ್ದು ಹಾನಿಯಾಗಿದೆ.
.ಕೊಡಗು: ಧುಮುಕುತ್ತಿವೆ ಹತ್ತಾರು ಜಲಧಾರೆಗಳು.
ಜಿಲ್ಲೆಯ ಎಲ್ಲೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಅಂಗನವಾಡಿಗಳು, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ಶುಕ್ರವಾರ ರಜೆ ನೀಡಿದೆ.
.ಕೊಡಗು: ಮುಂದುವರಿದ ಭಾರಿ ಮಳೆ ಪ್ರವಾಹ ಭೀತಿ ಹೆಚ್ಚಳ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.