ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಡಗು | ಭಾರಿ ಮಳೆ: ಸೋಮವಾರಪೇಟೆ, ಕುಶಾಲನಗರ ತಾಲ್ಲೂಕಿನ ಶಾಲೆಗಳಿಗೆ ರಜೆ

Published 24 ಜುಲೈ 2024, 4:49 IST
Last Updated 24 ಜುಲೈ 2024, 4:49 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ಭಾಗದಲ್ಲಿ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿರುವುದರಿಂದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 24ರಂದು ರಜೆ ನೀಡಲಾಗಿದೆ‌.

ಮಡಿಕೇರಿಯಲ್ಲಿ ಜೋರು ಗಾಳಿ ಬೀಸುತ್ತಿದ್ದು ಬಿಟ್ಟು ಬಿಟ್ಟು ಬಿರುಸಿನಿಂದ ಮಳೆ ಸುರಿಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT