ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ ರಾತ್ರಿ ಇಡಿ ಭಾರಿ ಮಳೆ ಸುರಿದಿದ್ದು ಗುರುವಾರವೂ ಮುಂದುವರಿದಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇಲ್ಲಿಗೆ ಸಮೀಪದ ಗಾಳಿಬೀಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 15 ಸೆಂ.ಮೀನಷ್ಟು ಮಳೆ ಬಿದ್ದಿದೆ. ಕಂದಾಯ ಸಚಿವ ಆರ್.ಅಶೋಕ್ ಜಿಲ್ಲೆಯಲ್ಲೆ ಇದ್ದು, ಮಣ್ಣು ಕುಸಿದಿರುವ ಹಾಗೂ ಪದೇ ಪದೇ ಭೂಕಂಪ ಸಂಭವಿಸುವ ಚೆಂಬು ಸೇರಿದಂತೆ ಇತರ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.

ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿದ್ದು, 15,580 ಕ್ಯುಸೆಕ್ ನಷ್ಟು ನೀರನ್ನು ನದಿಗೆ ಬಿಡಲಾಗುತ್ತಿದೆ.

ಓದಿ...ಶಿವಮೊಗ್ಗ: ಜಿಲ್ಲೆಯಲ್ಲಿ ಭಾರಿ ಮಳೆ,ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.