ಮಡಿಕೇರಿ: ‘ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಕ್ಕೂ ಕೊರೊನಾ ಸೋಂಕು ವ್ಯಾಪಿಸಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾ.ಪಂಗಳಲ್ಲಿ ‘ಕೊರೊನಾ ಮುಕ್ತ ಗ್ರಾಮ’ ಮಾಡುವ ಗ್ರಾ.ಪಂಗೆ ಶಾಸಕರ ನಿಧಿಯಿಂದ ₹ 5 ಲಕ್ಷ ಅನುದಾನ ನೀಡುತ್ತೇನೆ’ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಇಲ್ಲಿ ಶುಕ್ರವಾರ ಘೋಷಿಸಿದರು.

ನಗರದಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸಾವಿನ ಸಂಖ್ಯೆ ಹಾಗೂ ಕೋವಿಡ್ ಪ್ರಕರಣಗಳು ಇಳಿಕೆಯಾಗುತ್ತಿರುವುದು ತುಸು ಸಮಾಧಾನ ತರಿಸಿದೆ. ರಾಜ್ಯದಲ್ಲಿ ಮೇ ಅಂತ್ಯದ ತನಕವೂ ಲಾಕ್ಡೌನ್ ಮುಂದುವರಿಸಬೇಕು ಜಿಲ್ಲೆಯಲ್ಲಿ ಇನ್ನಷ್ಟು ಬಿಗಿಯಾದ ನಿಯಮ ಜಾರಿಗೆ ತರಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.