ನಾಪೋಕ್ಲು: ಸುಸಜ್ಜಿತ ಅಂಗನವಾಡಿ ಕಟ್ಟಡ ನಿರ್ಮಿಸಲಾಗುವುದು ಎಂದು ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹೇಳಿದರು.

ಸಮೀಪದ ಕುಂಜಿಲ ಗ್ರಾಮದಲ್ಲಿ ಶನಿವಾರ ನೂತನ ಅಂಗನವಾಡಿ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಒದಗಿಸಿದ ₹15 ಲಕ್ಷ , ನರೇಗಾ ಯೋಜನೆಯ ₹ 5 ಲಕ್ಷ ಸೇರಿ ಒಟ್ಟು ₹ 20 ಲಕ್ಷ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುವುದು.

ಕೂವಲೆ ಕಾಡು ನಿವಾಸಿ ಸಲೀಂ ಹಾಜಿ ಸ್ಥಳ ಒದಗಿಸಿಕೊಟ್ಟಿದ್ದು ಅವರ ಕೊಡುಗೆ ಸ್ಮರಣೀಯ ಎಂದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಹೇಮಾವತಿ,ಸದಸ್ಯರಾದ ಕಾಳೆಯಂಡ ಸಾಬಾ ತಿಮ್ಮಯ್ಯ, ಟಿ.ಎ ಮೊಹಮ್ಮದ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.