ಮಡಿಕೇರಿ: ಕೊಡಗು ಜಿಲ್ಲೆಯು ಅತಿವೃಷ್ಟಿಗೆ ತುತ್ತಾಗಿರುವ ಪರಿಣಾಮ ವಿರೋಧ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಬಂದ್ ನಿರ್ಧಾರ ಕೈಬಿಟ್ಟಿದ್ದು, ಸಾಂಕೇತಿಕ ಪ್ರತಿಭಟನೆ ನಡೆಸಲಿವೆ.

ಬೆಳಿಗ್ಗೆ 10.30ಕ್ಕೆ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. 11.30ಕ್ಕೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಶಾಲಾ- ಕಾಲೇಜುಗಳು ಎಂದಿನಂತೆಯೇ ನಡೆಯಲಿವೆ. ವಾಹನ ಸಂಚಾರ ಎಂದಿನಂತೆಯೇ ಇದೆ.

ಮಂಗಳೂರಲ್ಲಿ ಬಂದ್ ಲಕ್ಷಣ
ಮಂಗಳೂರಿನಲ್ಲಿ ಬೆಳಗ್ಗೆಯೇ ಬಂದ್ ಲಕ್ಷಣಗಳು ಕಾಣಿಸಿಕೊಂಡಿದೆ, ಬೆಳಗ್ಗೆ 6.20ರ ಹೊತ್ತಿಗೆ ಪಂಪ್ ವೆಲ್ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಲಾಗಿದೆ. ಆಟೊಗಳ ಸಂಖ್ಯೆ ವಿರಳವಾಗಿದೆ. ಬಸ್ಗಳ ಓಡಾಟ ಆರಂಭವಾಗಿಲ್ಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.