ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ | ಡಿ.1ರಿಂದ ಭತ್ತ ಖರೀದಿ ಕೇಂದ್ರ ಆರಂಭ: ಜಿಲ್ಲಾಧಿಕಾರಿ

ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಕ್ವಿಂಟಲ್‌ಗೆ ₹ 2,300, ರಾಗಿಗೆ ₹ 4,290 ನಿಗದಿ
Published : 22 ನವೆಂಬರ್ 2024, 3:51 IST
Last Updated : 22 ನವೆಂಬರ್ 2024, 3:51 IST
ಫಾಲೋ ಮಾಡಿ
Comments
ಖರೀದಿ ಕೇಂದ್ರದ ಮೂಲಕ ಮಾರಾಟ ಮಾಡಲು ‘ಫ್ರೂಟ್’ ಐಡಿ ಕಡ್ಡಾಯ ಖರೀದಿಸಿದ ಭತ್ತದ ಹಣ ರೈತರ ಬ್ಯಾಂಕ್ ಖಾತೆಗೆ ಜಮೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ
‘ಬ್ಲೆಂಡಿಂಗ್ ಮಿಷನ್‍ ಇಲ್ಲದ ಗಿರಣಿಗಳಿಗೆ ಭತ್ತ ಇಲ್ಲ’
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಶರತ್ ಮಾತನಾಡಿ ‘ಸರ್ಕಾರವು ಪೌಷ್ಟಿಕಾಂಶವುಳ್ಳ ಸಾರವರ್ಧಿತ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿದೆ. ಈ ಸಂಬಂಧ ಅಕ್ಕಿ ಗಿರಣಿಗಳಲ್ಲಿ ಹಲ್ಲಿಂಗ್ ಮಾಡುವಾಗ ಸಾರವರ್ಧಿತ ಅಕ್ಕಿಯನ್ನು ತಯಾರು ಮಾಡಲು ಕಡ್ಡಾಯವಾಗಿ ಅಕ್ಕಿ ಗಿರಣಿ ಮಾಲೀಕರುಗಳು ಬ್ಲೆಂಡಿಂಗ್ ಮಿಷನ್‍ನ್ನು ಅಳವಡಿಸಿಕೊಳ್ಳಬೇಕಿದೆ ಹಾಗೂ ಅಳವಡಿಸದ ಅಕ್ಕಿಗಿರಣಿಗಳಿಗೆ ಸರ್ಕಾರದ ಆದೇಶದಂತೆ ಹಲ್ಲಿಂಗ್‍ಗೆ ಭತ್ತವನ್ನು ನೀಡಲು ಸಾಧ್ಯವಿರುವುದಿಲ್ಲ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT