ಮಡಿಕೇರಿ ಹೊರವಲಯದ ಕ್ಲಬ್ ಮಹೇಂದ್ರ ರೆಸಾರ್ಟ್‌ನಲ್ಲಿ ಗುರುವಾರ ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ನಡೆದ ‘ಕನೆಕ್ಟ್ ಕರ್ನಾಟಕ-2024’ಕುರಿತ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರವಾಸೋದ್ಯಮ ಪಾಲುದಾರರು
ಸಂವಾದ ಕಾರ್ಯಕ್ರಮದಲ್ಲಿ ಹಲವು ಮಂದಿ ಭಾಗಿ ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಸಭಿಕರು ಕೊಡಗಿನಲ್ಲಿ ಜವಾಬ್ದಾರಿ ಪ್ರವಾಸೋದ್ಯಮಕ್ಕೆ ಸರ್ವರ ಒತ್ತಾಯ
ಪ್ರವಾಸೋದ್ಯಮ ಇಲಾಖೆ ವತಿಯಿಂದ ಮಾಹಿತಿ ಕೇಂದ್ರ ತೆರೆಯಬೇಕು. ಪ್ರವಾಸಿಗರ ಸಂಚಾರಕ್ಕೆ ಮಿನಿಬಸ್‌ಗಳನ್ನು ಒದಗಿಸಬೇಕು
ಜಿ.ಚಿದ್ವಿಲಾಸ್ ಜಿಲ್ಲಾ ಹೋಟೆಲ್ ಅಸೋಸಿಯೇಷನ್‌ನ ಸಲಹೆಗಾರ.
ಕೊಡಗು ಜಿಲ್ಲೆಗೆ ವಾರಾಂತ್ಯದಲ್ಲಿ ಅಧಿಕ ಪ್ರವಾಸಿಗರು ಭೇಟಿ ನೀಡುತ್ತಾರೆ. ಸುಸಜ್ಜಿತವಾದ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಬೇಕು
ನಾಗೇಂದ್ರ ಪ್ರಸಾದ್ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ.
ಕೊಡಗಿನ ಪ್ರವಾಸೋದ್ಯಮವನ್ನು ಒಂದು ಬ್ರಾಂಡಿಂಗ್ ಮಾಡಬೇಕು. ರಾಜ್ಯ ರಾಷ್ಟ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾಗಿ ಮಾಹಿತಿ ದೊರೆಯಬೇಕು
ಎಚ್.ಟಿ. ಅನಿಲ್ ಪ್ರವಾಸೋದ್ಯಮ ಸಂಘದ ಗೌರವ ಸಲಹೆಗಾರ.
ಕೊಡಗಿನ ಕರಕುಶಲನ ವಸ್ತುಗಳನ್ನು ಮಾರಾಟ ಮಾಡುವಂತಹ ‘ಕೊಡಗು ಹಾತ್’ ಅನ್ನು ಸ್ಥಾಪಿಸಬೇಕು. ಇದು ವಿಶೇಷ ಆಕರ್ಷಣೆಯಾಗಲಿದೆ