ಮಡಿಕೇರಿ: 2022-23ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ, ಪರಸ್ಪರ ವರ್ಗಾವಣೆ, ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರ ಆನ್ಲೈನ್ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಬೇಕಿರುತ್ತದೆ.

ಕೊಡಗು ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ, ಪರಸ್ಪರ ವರ್ಗಾವಣೆ, ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರುಗಳಿಗೆ ಆನ್ಲೈನ್ ಕೌನ್ಸಿಲಿಂಗ್ ಜುಲೈ 11ರ ಬೆಳಿಗ್ಗೆ 10 ಗಂಟೆಯಿಂದ ಜುಲೈ 17ರವರೆಗೆ ನಡೆಯಲಿದೆ. ವೇಳಾಪಟ್ಟಿಯ ಅನುಸಾರ ಸಂಬಂಧಿಸಿದ ಶಿಕ್ಷಕರು ನಿಗದಿತ ದಿನಾಂಕದಂದು ಕೌನ್ಸಿಲಿಂಗ್ಗೆ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ರಂಗಧಾಮಯ್ಯ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.