ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಫಿ ಮಂಡಳಿಯಿಂದ ಹಲವು ಯೋಜನೆ: ಸಿಇಒ ಜಗದೀಶ್‌

ಕಾಫಿ ಗುಣಮಟ್ಟ ಹೆಚ್ಚಳಕ್ಕೆ ಹೋಬಳಿವಾರು ಬೆಳೆಗಾರರ ಗುಂಪು ರಚನೆ, ಕೆಫೆ ನಿರ್ವಾಹಕರಿಗೆ ತರಬೇತಿ, 2 ವರ್ಷಗಳ ಡಿಪ್ಲೊಮಾ ಆರಂಭ
Published : 4 ನವೆಂಬರ್ 2024, 13:25 IST
Last Updated : 4 ನವೆಂಬರ್ 2024, 13:25 IST
ಫಾಲೋ ಮಾಡಿ
Comments
ಟಾಟಾ ಕಾಫಿ ಸಂಸ್ಥೆಯ ತೋಟಗಳಲ್ಲಿ ಪರಿಸರ ಸ್ನೇಹಿ ಪಲ್ಪರ್‌ಗಳು ಮಳೆ ಕೊಯ್ಲು ವ್ಯವಸ್ಥೆಯನ್ನು ನಿರ್ವಹಿಸಿರುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಳವಾಗಿ ಉತ್ಪಾದನೆ ಹೆಚ್ಚಳಕ್ಕೆ ಕಾರಣವಾಗಿದೆ.
ಪಿ.ಎ.ಮಂದಣ್ಣ, ಟಾಟಾ ಕಾಫಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ
ಅಸೋಸಿಯೇಷನ್‌ ವತಿಯಿಂದ ಬೆಳೆಗಾರರಿಗೆ ಕಾಲಕ್ಕೆ ತಕ್ಕಂತೆ ಅಗತ್ಯ ಮಾಹಿತಿ ನೀಡಲಾಗಿದೆ. ಬೆಳೆಗಾರರ ಅನೇಕ ಸಮಸ್ಯೆಗಳ ಬಗ್ಗೆ ಸರ್ಕಾರದ ಬಗ್ಗೆ ಧ್ವನಿ ಎತ್ತಲಾಗಿದೆ.
ಎ.ನಂದ ಬೆಳ್ಯಪ್ಪ, ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ
ಸಭೆಯಲ್ಲಿ ಭಾಗವಹಿಸಿದ್ದ ಕಾಫಿ ಬೆಳೆಗಾರರು
ಸಭೆಯಲ್ಲಿ ಭಾಗವಹಿಸಿದ್ದ ಕಾಫಿ ಬೆಳೆಗಾರರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT