ಮಡಿಕೇರಿ: ನಗರದ ಓಂಕಾರೇಶ್ವರ ದೇಗುಲದಲ್ಲಿ ಶಾಂತಿಪೂಜೆ ನೆರವೇರಿಸಿ ಹೊರಬರುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮವಾಗಿ ವಿಶ್ವ ಹಿಂದೂ ಪರಿಷತ್ನ ಅಧ್ಯಕ್ಷ ಕೃಷ್ಣಮೂರ್ತಿ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

ಬಂಧನ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಹಾಗೂ ವಿಎಚ್ಪಿ ಮುಖಂಡರು ಆಕ್ರೋಶ ಹೊರಹಾಕಿದರು.

2015ರ ನವೆಂಬರ್ 10ರಂದು ನಗರದಲ್ಲಿ ನಡೆದಿದ್ದ ಟಿಪ್ಪು ಜಯಂತಿ ವೇಳೆ ಮೃತಪಟ್ಟಿದ್ದ ದೇವಪ್ಪಂಡ ಕುಟ್ಟಪ್ಪ ಸ್ಮರಣಾರ್ಥವಾಗಿ ಹಿಂದೂ ಜಾಗರಣಾ ವೇದಿಕೆ, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ನಗರದ ಓಂಕಾರೇಶ್ವರ ಸೇರಿ ಜಿಲ್ಲೆಯ ವಿವಿಧ ದೇಗುಲಗಳಲ್ಲಿ ಶಾಂತಿಪೂಜೆ ನೆರವೇರಿಸಿದ್ದಾರೆ.

ಕುಟ್ಟಪ್ಪ ಸ್ಮರಣೆ: ದೇಗುಲಗಳಲ್ಲಿ ಶಾಂತಿಪೂಜೆ, ಮಡಿಕೇರಿಯಲ್ಲಿ ಪೊಲೀಸರ ಕಟ್ಟೆಚ್ಚರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.