ಮಾಲೂರು: ಪಟ್ಟಣದ ಧರ್ಮರಾಯಸ್ವಾಮಿ ಕಲ್ಯಾಣ ಮಂದಿರದಲ್ಲಿ ಈಚೆಗೆ ಯುವ ಬಿಗ್ರೇಡ್ ವತಿಯಿಂದ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ನಡೆಯಿತು.

ಈ ವೇಳೆ ಯುವ ಬಿಗ್ರೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಯುದ್ಧ ಗೆಲ್ಲುವುದಕ್ಕೆ ಮದ್ದು ಗುಂಡುಗಳಿಗಿಂತಲೂ ಸೈನಿಕರ ಶೌರ್ಯ, ಆತ್ಮವಿಶ್ವಾಸ ಮುಖ್ಯ. ಕಾರ್ಗಿಲ್ ಯುದ್ಧದಲ್ಲಿ ನಮ್ಮ ಸೈನಿಕರು ತೋರಿದ ಶೌರ್ಯ, ಸಾಹಸಗಳನ್ನು ದೇಶ ಎಂದಿಗೂ ಅವರನ್ನು ಸ್ಮರಿಸುತ್ತದೆ ಎಂದರು.

ಕಾರ್ಗಿಲ್ ಯುದ್ಧ ನಡೆದು ಜುಲೈ 26ಕ್ಕೆ 25 ವರ್ಷವಾಗುತ್ತದೆ. ಪಾಕಿಸ್ತಾನ ಸೈನಿಕರ ಹುಟ್ಟಡಗಿಸಿ ಭಾರತೀಯ ಸೈನ್ಯ ವಿಜಯ ಪತಾಕೆ ಹಾರಿಸಿದ ದಿನ. ಆ ರೋಚಕ ಕ್ಷಣದ ನೆನಪಿಗಾಗಿ ಕಾರ್ಗಿಲ್ ವಿಜಯ ದಿವಸ ಆಚರಿಸಲಾಗುವುದು ಎಂದು ತಿಳಿಸಿದರು.

ಭಾನುತೇಜ, ಚೇತನ್, ಆಂಜಿನಪ್ಪ, ಮುನಿರಾಜು ಉಪಸ್ಥಿರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.