ಶುಕ್ರವಾರ, 5 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲಾರ ಎಸ್ಪಿ ನಾರಾಯಣ ವರ್ಗಾವಣೆ; ನಿಖಿಲ್‌ ನೂತನ ಎಸ್ಪಿ

Published 2 ಜುಲೈ 2024, 22:49 IST
Last Updated 2 ಜುಲೈ 2024, 22:49 IST
ಅಕ್ಷರ ಗಾತ್ರ

ಕೋಲಾರ: ಕೋಲಾರ ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯನ್ನಾಗಿ ಬಿ.ನಿಖಿಲ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಈ ಮೊದಲಿನ ಪೊಲೀಸ್‌ ವರಿಷ್ಠಾಧಿಕಾರಿ ಎಂ.ನಾರಾಯಣ ಅವರನ್ನು ವರ್ಗಾವಣೆ ಮಾಡಲಾಗಿದೆ. ನಿಖಿಲ್‌ ಅವರು ಈ ಮೊದಲು ರಾಯಚೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ನಾರಾಯಣ ಅವರನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT