ಮಾಲೂರು: ‘ಪ್ರಖರ ಭಾಷಣ ಮತ್ತು ಉಪನ್ಯಾಸದ ಮೂಲಕ ಜನರಲ್ಲಿ ಧಾರ್ಮಿಕ ಪ್ರಜ್ಞೆ ಜಾಗೃತಗೊಳಿಸಲು ವಿವೇಕನಂದರು ಪ್ರಯತ್ನಿಸಿದ್ದರು’ ಎಂದು ವಿವೇಕಾನಂದ ಸಂಘದ ಅಧ್ಯಕ್ಷ ಆರ್. ಪ್ರಭಾಕರ್ ಹೇಳಿದರು.

ಸ್ವಾಮಿ ವಿವೇಕಾನಂದರ ಜನ್ಮ ದಿನೋತ್ಸವದ ಅಂಗವಾಗಿ ವಿವೇಕಾನಂದ ಸಂಘದಿಂದ ಪಟ್ಟಣದ ಪುರಸಭಾ ಉದ್ಯಾನದಲ್ಲಿರುವ ಸ್ವಾಮಿ ವಿವೇಕಾನಂದ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು ಮಾತನಾಡಿದರು.

ಅವರ ಜನ್ಮದಿನವನ್ನು ದೇಶದಲ್ಲಿ ಪ್ರತಿವರ್ಷ ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಯುವಜನರಲ್ಲಿ ಬಿತ್ತುವ ಮಹತ್ತರವಾದ ದಿನ ಇದಾಗಿದೆ ಎಂದರು.

ಸ್ವಾಮಿ ವಿವೇಕಾನಂದ ಸಂಘದ ಗೌರವಾಧ್ಯಕ್ಷ ಸಿ. ಲಕ್ಷ್ಮೀನಾರಾಯಣ, ಪುರಸಭಾ ಸದಸ್ಯ ಎಂ.ವಿ. ವೇಮನ, ಮಂಜುನಾಥ್ ಗೌಡ, ದಿನೇಶ್ ಗೌಡ, ಸುಬ್ರಮಣ್ಯ ರೆಡ್ಡಿ, ತಿಮ್ಮಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.