ಕೋಲಾರ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಬಸ್ ಪಾಸ್ ಸೌಲಭ್ಯವನ್ನು ವಿದ್ಯಾರ್ಥಿಗಳು ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಆನ್‌ಲೈನ್‌ನಲ್ಲಿ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ ಪಡೆಯಬಹುದು.

ಅರ್ಜಿ ಸಲ್ಲಿಕೆ ವೇಳೆ ಸಂಬಂಧ ಪಟ್ಟ ದಾಖಲೆ ಅಪ್‍ಲೋಡ್ ಮಾಡುವುದು ಕಡ್ಡಾಯ. ಶೈಕ್ಷಣಿಕ ಸಂಸ್ಥೆ, ಕೆಎಸ್‌ಆರ್‌ಟಿಸಿ ಕಡೆಯಿಂದ ಘೋಷಣಾ ಪ್ರಮಾಣ ಪತ್ರ, ಆಧಾರ್, ವಿದ್ಯಾಸಂಸ್ಥೆಯಲ್ಲಿ ಶುಲ್ಕ ಪಾವತಿಸಿದ ರಸೀದಿ, ಭಾವಚಿತ್ರ ನೀಡಬೇಕು.

ಜಿಲ್ಲೆಯ ಎಲ್ಲಾ ಬಸ್ ನಿಲ್ದಾಣಗಳ ಕೌಂಟರ್‌ಗಳಲ್ಲೂ ಎಂದಿನಂತೆ ಪಾಸ್ ಪಡೆಯಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.