ಬೇತಮಂಗಲ: ರಾಮಸಾಗರ ಗ್ರಾಮ ಪಂಚಾಯಿತಿಯ ನೆರ್ನಹಳ್ಳಿಯ ವಿ.ಮೋಹನ್ ಕೃಷ್ಣ ಅವರಿಗೆ ಸೇರಿದ ಕೋಳಿ ಫಾರ್ಮ್ಗೆ ದುರುದ್ದೇಶದಿಂದ ಬೆಂಕಿ ಹಾಕಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಭೋವಿ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.

ಬೇತಮಂಗಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಭೋವಿ ಸಮಾಜದ ಸಿ.ವಿ.ಗೋಪಾಲಪ್ಪ, ವರದಾನಹಳ್ಳಿ ವೆಂಕಟೇಶ್, ಎಲ್.ಜಿ.ಮುನಿರಾಜು, ಪ್ರಕಾಶ್, ಬಾಬು, ಕೋಲಾರ ಕಾಶಿ, ಮುರಳಿ, ಪ್ರಸಾದ್, ಕೃಷ್ಣಪ್ಪ, ಗಂಗಿ ರೆಡ್ಡಿ, ಬಾಲಚಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.