ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೇವರಗುಟ್ಟಹಳ್ಳಿ: ಗುಡಿಯ ಆವರಣವೇ ಶಾಲಾ ತರಗತಿ!

ದೇವರಗುಟ್ಟಹಳ್ಳಿ ಗ್ರಾಮದ ಸರ್ಕಾರಿ ಶಾಲೆ ದುಸ್ಥಿತಿ
ಮಂಜುನಾಥ ಎಸ್
Published : 29 ಅಕ್ಟೋಬರ್ 2024, 7:25 IST
Last Updated : 29 ಅಕ್ಟೋಬರ್ 2024, 7:25 IST
ಫಾಲೋ ಮಾಡಿ
Comments
ಕಾಡಂಚಿನ ಗ್ರಾಮವಾಗಿರುವ ಕಾರಣ ಕಾಡು ಪ್ರಾಣಿಗಳು ಗ್ರಾಮಕ್ಕೆ ರಾತ್ರಿ ವೇಳೆ ಬರುವ ಆಂತಕವಿದೆ. ಆದ್ದರಿಂದ ಹೈಮಾಸ್ಟ್ ಅಥವಾ ಸೋಲಾರ್ ದೀಪ ಅಳವಡಿಸಬೇಕು.
ಸೋಣ್ಣಪ್ಪ, ಗ್ರಾಮ ನಿವಾಸಿ 
ನಮ್ಮೂರಿನ ಸರ್ಕಾರಿ ಶಾಲೆಯಲ್ಲಿ 40 ಮಕ್ಕಳು ಓದುತ್ತಿದ್ದು ಒಂದೇ ಕೊಠಡಿ ಇದೆ. ಶಾಲೆಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು.
ವೆಂಕಟೇಶಪ್ಪ, ರೈತ
ದೇವರಗುಟ್ಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಈ ನಿಟ್ಟಿನಲ್ಲಿ  ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು.
ಗುರುಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ
ಗ್ರಾಮದಲ್ಲಿ ನೀರಿನ ಟ್ಯಾಂಕ್ ಬಳಿ ನೀರು ಹರಿಯದೆ ಗಬ್ಬು ನಾರುತ್ತಿರುವುದು 
ಗ್ರಾಮದಲ್ಲಿ ನೀರಿನ ಟ್ಯಾಂಕ್ ಬಳಿ ನೀರು ಹರಿಯದೆ ಗಬ್ಬು ನಾರುತ್ತಿರುವುದು 
ದೇವಸ್ಥಾನದ ಆವರಣದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಪಾಠ 
ದೇವಸ್ಥಾನದ ಆವರಣದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಪಾಠ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT