ಬೇತಮಂಗಲ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆ.5 ರಂದು ಫ್ರೀಡಂಪಾರ್ಕ್ನಿಂದ ಮುಖ್ಯಮಂತ್ರಿ ಮನೆ ಚಲೊ ಹಮ್ಮಿಕೊಳ್ಳಲಾಗಿದೆ ಎಂದು ಬೇತಮಂಗಲ ಹೋಬಳಿ ಅಧ್ಯಕ್ಷ ಗಂಗಿ ರೆಡ್ಡಿ ಹೇಳಿದರು.

ಕಾರ್ಮಿಕರ ಯೋಗಕ್ಷೇಮಕ್ಕಾಗಿ ಬರುತ್ತಿದ್ದ ಅನುದಾನವನ್ನು ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ನಿಲ್ಲಿಸಿ ಕಾರ್ಮಿಕರಿಗೆ ಅನ್ಯಾಯ ಮಾಡಿದೆ. ಇದರ ವಿರುದ್ಧ ನಡೆಯುವ ಮುಖ್ಯಮಂತ್ರಿ ಮನೆ ಚಲೊದಲ್ಲಿ ಎಲ್ಲ ಕಾರ್ಮಿಕರು ಭಾಗವಹಿಸಬೇಕು. ಬೇತಮಂಗಲದಿಂದ 2-3 ಬಸ್ ವ್ಯವಸ್ಥೆ ಕಲ್ಪಿಸಲು ಸಂಘವು ತಿರ್ಮಾನಿಸಿದೆ ಎಮದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಮಿಕರ ಸಂಘದ ಬೇತಮಂಗಲ ಹೋಬಳಿ ಅಧ್ಯಕ್ಷ ಗಂಗಿ ರೆಡ್ಡಿ, ಜಿಲ್ಲಾ ಯುವ ಘಟಕ ಅಧ್ಯಕ್ಷ ಶಂಕರ್ ರೆಡ್ಡಿ, ವಿನೋದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.