ಕುಷ್ಟಗಿ: ಸಾರ್ವಜನಿಕರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಜುಲೈ 25ರಂದು ಲೋಕಾಯುಕ್ತ ಅಧಿಕಾರಿಗಳು ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.

ಇಲ್ಲಿಯ ತಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಕುಷ್ಟಗಿ ತಾಲ್ಲೂಕು ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ ಸರ್ಕಾರದ ಸೇವೆಗಳಲ್ಲಿ ವಿಳಂಬ ಆಗಿರುವುದು, ಅಧಿಕಾರಿಗಳಿಂದ ಅನಗತ್ಯ ತೊಂದರೆ ಆಗುತ್ತಿದ್ದರೆ, ದುರಾಡಳಿತ ಮತ್ತು ಲಂಚಕ್ಕೆ ಬೇಡಿಕೆ ಇಟ್ಟಿದ್ದರೆ ಅಂತಹ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಸ್ಥಳದಲ್ಲಿಯೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ 9364062699, 9364062700, 9364062701, 9364062702 ಹಾಗೂ 9364062703 ಸಂಪರ್ಕಿಸಲು ಲೋಕಾಯುಕ್ತ ಕೊಪ್ಪಳ ಪೊಲೀಸ್ ಡಿವೈಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.