ತಾವರಗೇರಾ: ಸಮೀಪದ ಮೆಣೇಧಾಳ ಹತ್ತಿರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (ಪ.ಜಾ- 654) ತಾತ್ಕಾಲಿಕ ಕಂಪ್ಯೂಟರ್ ಶಿಕ್ಷರ ಹುದ್ದೆಗೆ ಖಾಲಿಯಿದ್ದು, ಅತಿಥಿ ಶಿಕ್ಷಕ ನೇಮಕಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ನ.25 ಕೊನೆ ದಿನವಾಗಿದೆ. ಬಿ.ಸಿ.ಎ., ಮತ್ತು ಬಿ.ಎಸ್ಸಿ (ಸಿಎಸ್) ವಿದ್ಯಾರ್ಹತೆ ಹೊಂದಿರುವ ಆಸಕ್ತರು ನಿಗದಿನ ದಿನದೊಳಗೆ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ಕಾರ್ಯಾಲಯಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ನ. 27ರಂದು ಬೆಳಿಗ್ಗೆ 10-30ಕ್ಕೆ ಮಾದರಿ ಬೋಧನೆಗೆ ಅಭ್ಯರ್ಥಿಗಳು ಹಾಜರಾಗಬೇಕು. ವಿದ್ಯಾರ್ಹತೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ಕೊಟ್ರಪ್ಪ ಅವರನ್ನು ಮೊ. 8971360717 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.