ಕೊಪ್ಪಳ: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ವ್ಯಾಪ್ತಿಯ ಬಿ.ಇಡಿ. ಪ್ರಥಮ ಸೆಮಿಸ್ಟರ್ನ ಫಲಿತಾಂಶ ಪ್ರಕಟವಾಗಿದ್ದು, ರಾಜೀವಗಾಂಧಿ ಗ್ರಾಮೀಣ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಅನಿತಾ ತಿಮ್ಮರಡ್ಡಿ (ಶೇ. 90.66) ಪ್ರಥಮ, ಮೈಲಾರಪ್ಪ (ಶೇ. 90.16) ದ್ವಿತೀಯ, ಮಾರುತಿ ಸಂಗಟಿ ಮತ್ತು ಶಿಲ್ಪಾ ಬಾರಕೇರ (ತಲಾ ಶೇ. 90) ತೃತೀಯ ಸ್ಥಾನಗಳನ್ನು ಗಳಿಸಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು 79 ಪ್ರಶಿಕ್ಷಣಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಾಲೇಜಿನ ಒಟ್ಟು ಫಲಿತಾಂಶ ಶೇ. 97.46ರಷ್ಟು ಬಂದಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.