ಕೊಪ್ಪಳ: ‘ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರುವ ತನಕ ಮಾತ್ರ ಮುಸ್ಲಿಮರಿಗೆ ಭವಿಷ್ಯವಿದ್ದು, ಅವರು ಇರುವುದರ ಒಳಗೆ ನಾವು ಏನಾದರೂ ಮಾಡಿಕೊಳ್ಳಬೇಕು. ನಂತರ ನಮಗೆ ಚಂಬೇ ಗತಿಯಾಗುತ್ತದೆ’ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿದರು.

ನಗರದಲ್ಲಿ ಶನಿವಾರ ನಡೆದ ಸ್ವತಂತ್ರ್ಯ ಹೋರಾಟಗಾರರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತಿ ಆರು ತಿಂಗಳಿಗೊಮ್ಮೆ ಹೋಗಿ ನಮ್ಮ ಸಮಾಜಕ್ಕಾಗಿ ನೂರಾರು ಕೋಟಿ ಅನುದಾನ ತಂದು ಕೆಲಸ ಮಾಡಿಕೊಳ್ಳಬೇಕು. ಸಿದ್ದರಾಮಯ್ಯ ಇರೋದರ ಒಳಗೆ ಏನಾದರೂ ಮಾಡಿಕೊಳ್ಳಬೇಕು’ ಎಂದರು.

‘ನನಗೆ ಸಿದ್ದರಾಮಯ್ಯ ಮಾತ್ರ ನಾಯಕ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಕೂಡ ನಾನು ನಾಯಕ ಎಂದು ಒಪ್ಪಿಕೊಂಡಿಲ್ಲ. ನನ್ನನ್ನು ಶಾಸಕ ಹಾಗೂ ಸಚಿವರನ್ನಾಗಿ ಮಾಡಿದ್ದು ಸಿದ್ದರಾಮಯ್ಯ‘ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.