ಶನಿವಾರ, 6 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪಳ ಎಸ್‌ಪಿ ಯಶೋಧಾ ವರ್ಗಾವಣೆ

Published 4 ಜುಲೈ 2024, 6:36 IST
Last Updated 4 ಜುಲೈ 2024, 6:36 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಶೋಧಾ ಎಸ್‌. ವಂಟಗೋಡಿ ಅವರನ್ನು ಕರ್ನಾಟಕ ಲೋಕಾಯುಕ್ತದ ಎಸ್‌ಪಿ ಸ್ಥಾನಕ್ಕೆ ವರ್ಗಾವಣೆ ಮಾಡಿ ಗುರುವಾರ ಸರ್ಕಾರ ಆದೇಶ ಹೊರಡಿಸಿದೆ. 2023ರ ಫೆಬ್ರುವರಿ 24ರಿಂದ ಯಶೋಧಾ ಇಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದರು.

ಜಿಲ್ಲೆಯ ನೂತನ ಎಸ್‌ಪಿ ಆಗಿ ರಾಮ್ ಎಲ್.ಅರಸಿದ್ದಿ ಅವರನ್ನು ನೇಮಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT