ಕೊಪ್ಪಳ: ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಇಲ್ಲಿನ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ಬಾಮೀಜಿ ಅವರಿಗೆ ವಿಶ್ವ ಹಿಂದೂ ಪರಿಷತ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು ಶನಿವಾರ ಮಂತ್ರಾಕ್ಷತೆ ಹಾಗೂ ಆಹ್ವಾನ ಪತ್ರಿಕೆ ನೀಡಿದರು.

ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡುವಂತೆ ನಮ್ಮ ಸಂಘಟನೆಯ ವರಿಷ್ಠರು ತಿಳಿಸಿದ್ದಾರೆ. ದಯವಿಟ್ಟು ಕಾರ್ಯಕ್ರಮಕ್ಕೆ ಬರಬೇಕು ಎಂದು ಸಂಘಟನೆ ಪ್ರಮುಖರು ಕೋರಿದರು.
.ರಾಮ ಮಂದಿರ | ದಲಿತರ ಉಪಸ್ಥಿತಿಯಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಸಲಹೆ.
ಆರ್.ಎಸ್.ಎಸ್. ಉತ್ತರ ಪ್ರಾಂತ ಸಂಘ ಚಾಲಕ ಬಸವರಾಜ ಡಂಬಳ, ಕರ ಸೇವಕ ಅಪ್ಪಣ್ಣ ಪದಕಿ, ಬಿಜೆಪಿ ಬಳ್ಳಾರಿ ವಿಭಾಗದ ಸಹ ಪ್ರಭಾರಿ ಚಂದ್ರಶೇಖರ ಪಾಟೀಲ ಹಲಗೇರಿ, ನಗರ ಘಟಕ ಅಧ್ಯಕ್ಷ ಸುನೀಲ ಹೆಸರೂರ, ಜಿಲ್ಲಾ ವಕ್ತಾರ ಮಹೇಶ ಅಂಗಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.