ಕೊಪ್ಪಳ: ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಶುರುವಾಗಿರುವ ಹೊತ್ತಿನಲ್ಲಿ ಕ್ಷೇತ್ರದಲ್ಲಿ ರಾಜಕಾರಣಿಗಳ ಮಾತಿನ ಸಮರ ಜೋರಾಗಿದೆ.

ಇತ್ತೀಚೆಗೆ ನಡೆದ ಪ್ರಚಾರ ಸಭೆಯಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ‘ನರೇಂದ್ರ ಮೋದಿ ಹೆಸರು ಹೇಳುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿರುವ ಸಚಿವ ಶಿವರಾಜ ತಂಗಡಗಿಯನ್ನು ಮಂತ್ರಿ ಎನ್ನಬೇಕೊ, ಕಂತ್ರಿ ಎನ್ನಬೇಕೊ?’ ಎಂದು ಪ್ರಶ್ನಿಸಿದ್ದರು.
.ಸುಳ್ಳು ಭರವಸೆಯೇ ಬಿಜೆಪಿ ಸಾಧನೆ: ಶಿವರಾಜ್ ತಂಗಡಗಿ.
ಇದಕ್ಕೆ ಬುಧವಾರ ರಾತ್ರಿ ಕುಕನೂರು ತಾಲ್ಲೂಕಿನ ಇಟಗಿಯಲ್ಲಿ ನಡೆದ ಪಕ್ಷದ ಪ್ರಚಾರ ಸಭೆಯಲ್ಲಿ ಪ್ರತಿಕ್ರಿಯಿಸಿರುವ ತಂಗಡಗಿ ‘ನಾನು ಮನಸ್ಸು ಮಾಡಿದರೆ ರೆಡ್ಡಿ ಇತಿಹಾಸ ಬಿಚ್ಚಿಡುತ್ತೇನೆ. ನನ್ನ ವೈಯಕ್ತಿಕ ಬದುಕಿನ ವಿಚಾರಗಳ ಬಗ್ಗೆ ಮಾತನಾಡಿದರೆ ನಿಮ್ಮನ್ನು ಎಲ್ಲಿ ಬೇಕಾದರೂ ಬೆತ್ತಲೆಯಾಗಿ ನಿಲ್ಲಿಸುವೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
.ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿದ್ದ ಮೋದಿ: ಸಚಿವ ಶಿವರಾಜ ತಂಗಡಗಿ ಆರೋಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.