ಗಂಗಾವತಿ: ‘ಕಾರಟಗಿ, ಕನಕಗಿರಿ, ಗಂಗಾವತಿ ತಾಲ್ಲೂಕಿನ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಹಾಗೂ ಪದಾಧಿಕಾರಿಗಳ ಆಯ್ಕೆಗಾಗಿ ಡಿಸೆಂಬರ್ 15ರಂದು ತಾಲ್ಲೂಕು ಮಟ್ಟದ ಕೃಷಿಕ ಸಮಾಜದ ಚುನಾವಣೆ ನಡೆಯಲಿದೆ’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಪಟ್ಟದಕಲ್ ತಿಳಿಸಿದ್ದಾರೆ.

ಚುನಾವಣೆ ನಿಮಿತ್ತ ತಾಲ್ಲೂಕು ಕೃಷಿಕ ಸಮಾಜದ ಅಜೀವ ಸದಸ್ಯರ ಪಟ್ಟಿಯನ್ನು ತಾಲ್ಲೂಕುವಾರು ಪ್ರತ್ಯೇಕವಾಗಿ, ಗಂಗಾವತಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಎಲ್ಲ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳ ಸೂಚನಾ ಫಲಕದಲ್ಲಿ ಅಂಟಿಸಲಾಗಿದೆ. ನಾಮಪತ್ರ ಡಿ.30ರಂದು ಆರಂಭವಾಗಲಿದೆ. ಇನ್ನೂ ಡಿ.15ರಂದು ಬೆಳಿಗ್ಗೆ 8ರಿಂದ 3ಗಂಟೆವರೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.