ಬುಧವಾರ, 30 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌: ‘ಕನ್ನಯ್ಯ ಆಪರೇಷನ್‌’ ಯಶಸ್ವಿ

ತುಂಗಭದ್ರಾ ಜಲಾಶಯದ ಎಲ್ಲ ಗೇಟ್‌ ಬಂದ್, ವಾರದಲ್ಲಿ 36 ಟಿಎಂಸಿ ಅಡಿ ನೀರು ಪೋಲು
Published : 18 ಆಗಸ್ಟ್ 2024, 0:30 IST
Last Updated : 18 ಆಗಸ್ಟ್ 2024, 0:30 IST
ಫಾಲೋ ಮಾಡಿ
Comments
ಕೊಪ್ಪಳ ಜಿಲ್ಲೆಯ ತುಂಗಭದ್ರಾ ಜಲಾಶಯದಲ್ಲಿ ಶನಿವಾರ ರಭಸದಿಂದ ಹರಿಯುವ ನೀರಿನಲ್ಲಿಯೇ 19ನೇ ಗೇಟ್‌ಗೆ ಎಲಿಮೆಂಟ್‌ ಅಳವಡಿಸುವ ದೃಶ್ಯ
ಪ್ರಜಾವಾಣಿ ಚಿತ್ರ/ಭರತ್‌ ಕಂದಕೂರ
ಕೊಪ್ಪಳ ಜಿಲ್ಲೆಯ ತುಂಗಭದ್ರಾ ಜಲಾಶಯದಲ್ಲಿ ಶನಿವಾರ ರಭಸದಿಂದ ಹರಿಯುವ ನೀರಿನಲ್ಲಿಯೇ 19ನೇ ಗೇಟ್‌ಗೆ ಎಲಿಮೆಂಟ್‌ ಅಳವಡಿಸುವ ದೃಶ್ಯ ಪ್ರಜಾವಾಣಿ ಚಿತ್ರ/ಭರತ್‌ ಕಂದಕೂರ
ರಭಸವಾಗಿ ಹರಿಯುವ ನೀರಿನಲ್ಲಿ ಕಾರ್ಯಾಚರಣೆ ನಡೆಸಿ ಗರಿಷ್ಠ ಪ್ರಮಾಣದಲ್ಲಿ ನೀರು ಜಲಾಶಯದಲ್ಲಿಯೇ ಉಳಿಸಿದ್ದೇವೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ಮತ್ತೆ ತುಂಗಭದ್ರಾ ತುಂಬಲಿದೆ.
–ಶಿವರಾಜ ತಂಗಡಗಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT