ಮುನಿರಾಬಾದ್ (ಕೊಪ್ಪಳ): ತುಂಗಭದ್ರಾ ಆಣೆಕಟ್ಟೆಯ 19ನೇ ಗೇಟ್ ಲಿಂಕ್ ಮುರಿದು ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿರುವ ಕಾರಣ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.

ಎರಡು ವರ್ಷಗಳ ಬಳಿಕ ಆಣೆಕಟ್ಟು ಭರ್ತಿಯಾಗಿರುವ ಕಾರಣ ವಾರಾಂತ್ಯದ ದಿನಗಳಲ್ಲಿ ತಂಡೋಪ ತಂಡವಾಗಿ ಜನ ಪ್ರತಿವಾರವೂ ಬರುತ್ತಿದ್ದರು. ಸೆಲ್ಪಿ ತೆಗೆದುಕೊಂಡು ಖುಷಿಪಡುತ್ತಿದ್ದರು. ಆದ್ದರಿಂದ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಸೇತುವೆ ಮೇಲೆ ಅತಿ ಗಣ್ಯವ್ಯಕ್ತಿಗಳು ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ನಿರ್ಬಂಧ ಹೇರಲಾಗಿದೆ.
.ತುಂಗಭದ್ರಾ ಅಣೆಕಟ್ಟೆ: ಮುರಿದ 19ನೇ ಗೇಟ್– ಭಾರಿ ಪ್ರಮಾಣದಲ್ಲಿ ನೀರು ನಷ್ಟ.ತುಂಗಭದ್ರಾ ಆಣೆಕಟ್ಟೆ–ಮುರಿದ 19ನೇ ಗೇಟ್: ನದಿಪಾತ್ರದ ಗ್ರಾಮಗಳಲ್ಲಿ ಕಟ್ಟೆಚ್ಚರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.