ಕೊಪ್ಪಳ: ಅಂಜನಾದ್ರಿಯೇ ಹನುಮನ ಜನ್ಮಸ್ಥಳ. ಈ ವಿಷಯದಲ್ಲಿ ಕಾಂಗ್ರೆಸ್ ನಿಲುವು ಸ್ಪಷ್ಟವಾಗಿದೆ. ಹನುಮನ ಜನ್ಮಸ್ಥಳದ ಬಗ್ಗೆ ಹಲವೆಡೆ ಚರ್ಚೆ ನಡೆಯುತ್ತಿದ್ದರೂ ಬಿಜೆಪಿ, ಆರ್ಎಸ್ಎಸ್ ಮತ್ತು ವಿಎಚ್ಪಿ ಮುಖಂಡರು ಮೌನವಾಗಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪದೂರಿದರು.

‘ಕಾಂಗ್ರೆಸ್ ಧರ್ಮದ ವಿಚಾರದಲ್ಲಿ ಎಂದಿಗೂ ರಾಜಕಾರಣ ಮಾಡಿಲ್ಲ. ಬಿಜೆಪಿ ಸರ್ಕಾರ ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಬೇಕು. ಅಂಜನಾದ್ರಿ ಕ್ಷೇತ್ರ ಹಾಗೂ ಪಂಪಾ ಸರೋವರ ಅಭಿವೃದ್ಧಿ ಮಾಡಬೇಕು’ ಎಂದು ಆಗ್ರಹಿಸಿದರು.

ಮೋದಿ ದೇಶ ಕಂಡ ದುರ್ಬಲ ಪ್ರಧಾನಿ:ವಿ.ಎಸ್. ಉಗ್ರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.